Bible Versions
Bible Books

Isaiah 14:12 (RV) Revised Version

Versions

KNV   ಲೂಸಿಫರ್‌ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
ERVKN   ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us