Bible Versions
Bible Books

Isaiah 23:4 (RV) Revised Version

Versions

KNV   ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
ERVKN   ಚೀದೋನೇ, ನೀನು ತುಂಬಾ ದುಃಖದಿಂದಿರಬೇಕು. ಯಾಕೆಂದರೆ ಸಮುದ್ರವೂ ಸಮುದ್ರದ ಕೋಟೆಯೂ ಹೇಳುವದೇನೆಂದರೆ, “ನನಗೆ ಮಕ್ಕಳಿಲ್ಲ, ನಾನು ಪ್ರಸವವೇದನೆ ಅನುಭವಿಸಲಿಲ್ಲ. ನಾನು ಮಕ್ಕಳನ್ನು ಹೆರಲಿಲ್ಲ. ನಾನು ಗಂಡುಮಕ್ಕಳನ್ನಾಗಲಿ, ಹೆಣ್ಣುಮಕ್ಕಳನ್ನಾಗಲಿ ಬೆಳೆಸಲಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us