Versions
KNV ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
ERVKN ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.