Bible Versions
Bible Books

Isaiah 24:22 (RV) Revised Version

Versions

KNV   ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.
ERVKN   ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆಹಿಡಿಯಲ್ಪಡುವರು. ಆಮೇಲೆ ಕೆಲಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us