Bible Versions
Bible Books

Isaiah 28:19 (RV) Revised Version

Versions

KNV   ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
ERVKN   ಆತನು ಬಂದು ನಿಮ್ಮನ್ನು ತೆಗೆದುಕೊಂಡು ಹೋಗುವನು. ನಿಮಗೆ ದೊರಕುವ ಶಿಕ್ಷೆ ಬಹು ಭಯಂಕರವಾದದ್ದು. ಅದರ ಬಗ್ಗೆ ನೀವು ಕೇಳಿದ ಕೂಡಲೇ ಚಿಂತಿಸಲಾರಂಭಿಸುವಿರಿ. ಅದು ಮುಂಜಾನೆ ಬಂದು ರಾತ್ರಿ ಬಹು ಹೊತ್ತಿನ ತನಕ ಇರುವದು. “ಆಗ ನೀವು ಕಥೆಯನ್ನು ಅರ್ಥಮಾಡಿಕೊಳ್ಳುವಿರಿ:
IRVKN   ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು;
ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು;
ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us