Bible Versions
Bible Books

Isaiah 29:13 (RV) Revised Version

Versions

KNV   ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ERVKN   ನನ್ನ ಒಡೆಯನು ಹೇಳುವದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.
IRVKN   ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ,
ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು,
ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us