Versions
KNV ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು.
ERVKN ಅರೀಯೇಲ್ ವಿರುದ್ಧವಾಗಿ ಅನೇಕಾನೇಕ ಜನಾಂಗಗಳು ಯುದ್ಧಮಾಡಿದರು. ಅವೆಲ್ಲಾ ರಾತ್ರಿಕಾಲದ ಭಯಂಕರ ಕನಸುಗಳಂತೆ ಇದ್ದವು. ಸೈನ್ಯವು ಅರೀಯೇಲ್ಗೆ ಮುತ್ತಿಗೆ ಹಾಕಿ ಅದನ್ನು ಶಿಕ್ಷಿಸಿದವು.
IRVKN ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ,
ಬಾಧಿಸುವ ಸಕಲ ಜನಾಂಗಗಳ ಗುಂಪು,
ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು.