Bible Versions
Bible Books

Isaiah 2:6 (RV) Revised Version

Versions

KNV   ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
ERVKN   ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ತಪ್ಪು ತಿಳುವಳಿಕೆಗೆ ಮಾರುಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us