Bible Versions
Bible Books

Isaiah 2:7 (RV) Revised Version

Versions

KNV   ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
ERVKN   ನಿಮ್ಮ ದೇಶವು ಬೆಳ್ಳಿಬಂಗಾರಗಳಿಂದಲೂ ಮಿತಿಯಿಲ್ಲದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿಹೋಯಿತು.
IRVKN   ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ.
ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us