Bible Versions
Bible Books

Isaiah 31:3 (RV) Revised Version

Versions

KNV   ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
ERVKN   ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯ ಮಾಡುವವನು (ಈಜಿಪ್ಟ್) ಸೋಲುವನು. ಸಹಾಯ ಪಡೆದವನು (ಯೆಹೂದ) ಬೀಳುವನು. ಅವರೆಲ್ಲರೂ ಒಟ್ಟಿಗೆ ನಾಶವಾಗುವರು.
IRVKN   ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು.
ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us