Bible Versions
Bible Books

Isaiah 32:10 (RV) Revised Version

Versions

KNV   ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು.
ERVKN   ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿ ಹಣ್ಣುಗಳೇ ಇರುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us