Versions
KNV ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
ERVKN ಯೆಹೋವನೇ ಉನ್ನತೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೀಯೋನನ್ನು ನ್ಯಾಯನೀತಿಗಳಿಂದ ತುಂಬಿಸುವನು.
IRVKN ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.