Versions
KNV ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
ERVKN ಪಕ್ಷಿಗಳು ಮತ್ತು ಚಿಕ್ಕಪ್ರಾಣಿಗಳೂ ಅದರಲ್ಲಿ ವಾಸಿಸುವವು. ಗೂಬೆಗಳೂ ಕಾಗೆಗಳೂ ಅಲ್ಲಿ ವಾಸಿಸುವವು. ಅದು ‘ಬೆಂಗಾಡಿನ ಮರುಭೂಮಿ’ ಎಂದು ಕರೆಯಲ್ಪಡುವದು.
IRVKN ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.