Bible Versions
Bible Books

Isaiah 34:5 (RV) Revised Version

Versions

KNV   ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
ERVKN   “ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಜನರನ್ನು ದೋಷಿಗಳೆಂದು ನ್ಯಾಯ ತೀರಿಸಿದ್ದಾನೆ. ಆದುದರಿಂದ ಅವರು ಸಾಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us