Bible Versions
Bible Books

Isaiah 34:6 (RV) Revised Version

Versions

KNV   ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
ERVKN   ಆತನು ಬೊಚ್ರದಲ್ಲಿ ಮತ್ತು ಎದೋಮಿನಲ್ಲಿ ಕೊಲ್ಲುವ ಸಮಯವನ್ನು ನಿರ್ಧರಿಸಿರುತ್ತಾನೆ. ಯೆಹೋವನ ಖಡ್ಗವು ವಪೆಯಿಂದಲೂ, ಕುರಿಹೋತಗಳ ರಕ್ತದಿಂದಲೂ, ಟಗರುಗಳ ಪಿತ್ತಕೋಶದ ಕೊಬ್ಬಿನಿಂದಲೂ ರಕ್ತಭರಿತವಾಗಿದೆ.
IRVKN   ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us