Bible Versions
Bible Books

Isaiah 37:10 (RV) Revised Version

Versions

KNV   ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
ERVKN   “ಯೆಹೂದದ ಅರಸನಾದ ಹಿಜ್ಕೀಯನಿಗೆ ನೀವು ಹೀಗೆ ಹೇಳಬೇಕು: ‘ನೀನು ನಂಬುವ ದೇವರಿಂದ ನೀನು ಮೋಸ ಹೋಗಬೇಡ. “ಜೆರುಸಲೇಮ್ ಅಶ್ಶೂರದ ಅರಸನ ಕೈಯಿಂದ ಸೋಲಿಸಲ್ಪಡಲು ದೇವರು ಅವಕಾಶ ಕೊಡುವುದಿಲ್ಲ” ಎಂದು ಹೇಳಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us