Bible Versions
Bible Books

Isaiah 37:22 (RV) Revised Version

Versions

KNV   ಇಸ್ರಾಯೇಲ್‌ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್‌ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
ERVKN   “ಸನ್ಹೇರೀಬನ ಕುರಿತು ಯೆಹೋವನ ಸಂದೇಶವಿದು: ‘ಅಶ್ಶೂರದ ಅರಸನೇ, ಚೀಯೋನಿನ ಕುಮಾರಿಯು ನಿನ್ನನ್ನು ಪ್ರಾಮುಖ್ಯವಾದವನೆಂದು ಎಣಿಸುವದಿಲ್ಲ. ಆಕೆ ನಿನ್ನನ್ನು ನೋಡಿ ಪರಿಹಾಸ್ಯ ಮಾಡುವಳು. ಜೆರುಸಲೇಮಿನ ಕುಮಾರಿಯು ನಿನ್ನ ಹಿಂದೆ ತಲೆಯಾಡಿಸುತ್ತಾ ನಿನ್ನನ್ನು ಹಾಸ್ಯ ಮಾಡುವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us