Bible Versions
Bible Books

Isaiah 37:31 (RV) Revised Version

Versions

KNV   ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.
ERVKN   “ಯೆಹೂದ ಕುಲದವರಲ್ಲಿ ತಪ್ಪಿಸಿಕೊಂಡು ಜೀವಂತವಾಗಿ ಉಳಿದವರು ಮತ್ತೆ ಅಭಿವೃದ್ಧಿಯಾಗುವರು. ತಮ್ಮ ಬೇರುಗಳನ್ನು ಆಳವಾಗಿ ಇಳಿಯಬಿಟ್ಟು ಹಣ್ಣುಗಳನ್ನು ಬಿಡುವ ಗಿಡಗಳಂತೆ ಅವರಿರುವರು.
IRVKN   ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us