Bible Versions
Bible Books

Isaiah 37:38 (RV) Revised Version

Versions

KNV   ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್‌, ಸರೆಚೆರ್‌ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್‌ಹದ್ದೋನನು ಆಳಿದನು.
ERVKN   ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.
IRVKN   ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us