Bible Versions
Bible Books

Isaiah 38:6 (RV) Revised Version

Versions

KNV   ನಿನ್ನನ್ನೂ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಪಟ್ಟಣವನ್ನು ಕಾಪಾಡುವೆನು.
ERVKN   ನಾನು ನಿನ್ನನ್ನೂ ಪಟ್ಟಣವನ್ನೂ ಕಾಪಾಡುವೆನು. ಅಶ್ಶೂರದ ಅರಸನಿಂದ ರಕ್ಷಿಸುವೆನು.”‘ 21ಆಗ ಯೆಶಾಯನು ಹಿಜ್ಕೀಯನಿಗೆ, “ನೀನು ಅಂಜೂರದ ಉಂಡೆ ಮಾಡಿ ಅದನ್ನು ನಿನ್ನ ಗಾಯದ ಮೇಲಿಡು. ಆಗ ನೀನು ಗುಣಹೊಂದುವೆ” ಎಂದು ಹೇಳಿದನು. 22ಆಗ ಹಿಜ್ಕೀಯನು ಯೆಶಾಯನಿಗೆ, “ನಾನು ಸ್ವಸ್ಥ ಹೊಂದುವೆನೆಂಬುದಕ್ಕೆ ಗುರುತೇನು? ನಾನು ದೇವರ ಆಲಯಕ್ಕೆ ಮತ್ತೆ ಹೋಗುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದನು.
IRVKN   ನಿನ್ನನ್ನೂ, ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಪಟ್ಟಣವನ್ನು ಉಳಿಸಿ ಕಾಪಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us