Versions
KNV ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
ERVKN ‘ನಿನ್ನ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ನಿನ್ನ ಪೂರ್ವಿಕರು ಕೂಡಿಟ್ಟಿದ್ದ ಎಲ್ಲಾ ವಸ್ತುಗಳೂ ಇಲ್ಲಿಂದ ಬಾಬಿಲೋನಿಗೆ ಒಯ್ಯುವ ಕಾಲವು ಬರುವದು. ಇಲ್ಲಿ ಏನೂ ಉಳಿಯುವದಿಲ್ಲ, ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ. PEPS