Bible Versions
Bible Books

Isaiah 3:16 (RV) Revised Version

Versions

KNV   ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್‌ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
ERVKN   ಯೆಹೋವನು ಹೇಳುವದೇನೆಂದರೆ; “ಚೀಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ, ಕುಡಿನೋಟ ಬೀರುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us