Versions
KNV ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು.
ERVKN ಆದರೆ ಆ ಸಹೋದರನು ಎದ್ದುನಿಂತು, “ನನ್ನಿಂದ ಆಗುವುದಿಲ್ಲ, ನನ್ನ ಮನೆಯಲ್ಲಿ ಸಾಕಷ್ಟು ಧಾನ್ಯವಾಗಲಿ ಬಟ್ಟೆಯಾಗಲಿ ಇಲ್ಲ. ನನ್ನನ್ನು ನಾಯಕನನ್ನಾಗಿ ಮಾಡಬೇಡಿ” ಎಂದು ಹೇಳುವನು.