Bible Versions
Bible Books

Isaiah 43:7 (RV) Revised Version

Versions

KNV   ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
ERVKN   ನನ್ನ ಹೆಸರನ್ನು ಹೊಂದಿರುವ ನನ್ನ ಜನರನ್ನೆಲ್ಲಾ ನನ್ನ ಬಳಿಗೆ ಕರೆದುಕೊಂಡು ಬಾ. ನನಗಾಗಿಯೇ ನಿರ್ಮಿಸಿದ ನನ್ನ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವರನ್ನು ನಿರ್ಮಿಸಿದಾತನು ನಾನೇ, ಅವರು ನನ್ನವರೇ!
IRVKN   ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us