Bible Versions
Bible Books

Isaiah 44:27 (RV) Revised Version

Versions

KNV   ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂ
ERVKN   ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.
IRVKN   ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us