Versions
KNV ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
ERVKN ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.
IRVKN ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ.
ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.