Bible Versions
Bible Books

Isaiah 52:14 (RV) Revised Version

Versions

KNV   ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ
ERVKN   ಆದರೆ ನನ್ನ ಜನರು ನನ್ನ ಸೇವಕನನ್ನು ನೋಡಿದಾಗ ಆಶ್ಚರ್ಯಗೊಂಡರು. ಆತನು ಮನುಷ್ಯನೆಂಬ ಗುರುತೇ ಅವರಿಗೆ ಸಿಕ್ಕಲಿಲ್ಲ. ಆತನ ರೂಪವು ವಿಕಾರವಾಗುವಷ್ಟರ ಮಟ್ಟಿಗೆ ಆತನು ಗಾಯಗೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us