Versions
KNV ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
ERVKN ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೋ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೋ.