Bible Versions
Bible Books

Isaiah 54:6 (RV) Revised Version

Versions

KNV   ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
ERVKN   ನೀನು ಗಂಡಬಿಟ್ಟ ಹೆಂಗಸಿನಂತಿದ್ದಿ. ನಿನ್ನ ಆತ್ಮದಲ್ಲಿ ನೀನು ತುಂಬಾ ದುಃಖಿತಳಾಗಿದ್ದಿ. ಆದರೆ ಯೆಹೋವನು ನಿನ್ನನ್ನು ತನ್ನವಳನ್ನಾಗಿ ಮಾಡಲು ಕರೆದನು. ಎಳೇ ಪ್ರಾಯದಲ್ಲಿ ಮದುವೆಯಾದ ಮತ್ತು ಗಂಡಬಿಟ್ಟ ಹೆಂಗಸಿನಂತೆ ನೀನಿದ್ದಿ. ಆದರೆ ದೇವರು ತನ್ನವಳನ್ನಾಗಿ ಮಾಡಿಕೊಳ್ಳಲು ನಿನ್ನನ್ನು ಕರೆದನು.
IRVKN   ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us