Bible Versions
Bible Books

Isaiah 61:8 (RV) Revised Version

Versions

KNV   ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
ERVKN   ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us