Versions
KNV ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
ERVKN ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಆಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು.”
IRVKN ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು.
ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.