Versions
KNV ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
ERVKN ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”