Versions
KNV ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ERVKN ಯುದ್ಧಮಾಡಲು ಯೋಜನೆ ಹಾಕಿರಿ. ಆದರೆ ನಿಮ್ಮ ಯೋಜನೆಯೆಲ್ಲಾ ನಿಷ್ಫಲವಾಗುವುದು. ನಿಮ್ಮ ಸೈನ್ಯಕ್ಕೆ ಆಜ್ಞೆಕೊಡಿರಿ. ಆದರೆ ಅದು ನಿಷ್ಪ್ರಯೋಜಕವಾಗುವುದು. ಯಾಕೆಂದರೆ ದೇವರು ನಮ್ಮೊಂದಿಗಿದ್ದಾನೆ!