Bible Versions
Bible Books

Isaiah 9:7 (RV) Revised Version

Versions

KNV   ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ERVKN   ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us