Bible Versions
Bible Books

James 1:19 (RV) Revised Version

Versions

KNV   ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ERVKN   ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.
IRVKN   {ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವ ವಿಧಾನ} PS 1 ಯೋಹಾ 2:21: ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಪ್ರಸಂಗಿ 5:1,2: ಕಿವಿಗೊಡುವುದರಲ್ಲಿ ಚುರುಕಾಗಿಯೂ, § ಜ್ಞಾ. 10:19; 17:27: ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು * ಜ್ಞಾ. 14:29: ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us