Versions
KNV ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ERVKN ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.