Bible Versions
Bible Books

James 2:9 (RV) Revised Version

Versions

KNV   ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
ERVKN   ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ರಾಜಾಜ್ಞೆಯು ನಿರೂಪಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us