Bible Versions
Bible Books

Jeremiah 10:23 (RV) Revised Version

Versions

KNV   ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ERVKN   ಯೆಹೋವನೇ, ಮಾನವನ ಜೀವ ಅವನ ಸಾಬಊನದಲ್ಲಿಲ್ಲವೆಂಘುದು ನನಗೆ ಗೊತ್ತು. ಜನರಿಗೆ ಸರಿಯಾದ ಜೀವನ ಕ್ರಮಗೊತ್ತಿಲ್ಲ.
IRVKN   {ಯೆರೆಮೀಯನ ವಿಜ್ಞಾಪನೆ} PS ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು.
ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us