Bible Versions
Bible Books

Jeremiah 11:8 (RV) Revised Version

Versions

KNV   ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ERVKN   ಆದರೆ ನಿಮ್ಮ ಪೂರ್ವಿಕರು ನನಐ ಮಾತನುಐ ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗವದೆಂದು ಒಡಂಘಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಘಡಿಕೆಯನುಐ ಪಾಲಿಸಙೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”
IRVKN   ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’ ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us