Bible Versions
Bible Books

Jeremiah 16:5 (RV) Revised Version

Versions

KNV   ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟ ಮಾಡುತ್ತಿರುವ ಮನೆಯೊಳಗೆ ನೀನು ಹೋಗಙೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನಐ ದುಃಖವನುಐ ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಙೇಡ. ಏಕೆಂದರೆ ನಾನು ಅವರ ಮೇಲಿನ ನನಐ ಕೃಪೆಯನುಐ ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಜನರಿಗೆ ಕರುಣೆಯನುಐ ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆ ಪಡುವದಿಲ್ಲ.” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us