Versions
KNV ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
ERVKN “‘ನೀವು ಈ ಆಜ್ಞೆಯನುಐ ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದಾಬರಗಳಿಂದ ಘರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶಾಬರೂಢರಾಗಿಯೂ ಘರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಘರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು.