Versions
KNV ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
ERVKN ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಙೇರೂರಿ ನೀರಿನ ಸೆಲೆಗಳನುಐ ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.