Versions
KNV ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
ERVKN ಒಘ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತಿಐಸಿದರೂ ನಾನು ಅವನನುಐ ಸರಾಗವಾಗಿ ನೋಡಘಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನುಐ ಹೇಳಿದ್ದಾನೆ.