Bible Versions
Bible Books

Jeremiah 23:36 (RV) Revised Version

Versions

KNV   ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.
ERVKN   ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಘ ಮಾತನುಐ ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಙೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನುಐ ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸಬರೂಪನಾದ ದೇವರಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us