Versions
KNV ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
ERVKN ಯೆಹೂದದ ಜನರೇ, ಅದರ ಘಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನುಐ ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನುಐ ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?