Bible Versions
Bible Books

Jeremiah 2:19 (RV) Revised Version

Versions

KNV   ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
ERVKN   ನೀವು ಕೆಟ್ಟದ್ದನುಐ ಮಾಡಿದರೆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಘರುತ್ತದೆ. ವಿಪತ್ತು ನಿಮಗೊಂದು ಪಾಠವನುಐ ಕಲಿಸುತ್ತದೆ. ಅದರ ಘಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಸಂದೇಶವು ನನಐ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಘಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us