Bible Versions
Bible Books

Jeremiah 30:6 (RV) Revised Version

Versions

KNV   ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು?
ERVKN   “ಈ ಪ್ರಶೆಐಯನುಐ ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಘಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಘ್ಬ ಘಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನಐ ಹೊಟ್ಟೆಯನುಐ ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಘ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಘಹಳ ಭಯಪಟ್ಟಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us