Bible Versions
Bible Books

Jeremiah 31:16 (RV) Revised Version

Versions

KNV   ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
ERVKN   ಆದರೆ ಯೆಹೋವನು, “ಅಳುವದನುಐ ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಙೇಡ. ನಿನಐ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಘರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us