Bible Versions
Bible Books

Jeremiah 31:28 (RV) Revised Version

Versions

KNV   ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
ERVKN   ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನುಐ ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನುಐ ಕೆಡವಿದೆ; ಅವರನುಐ ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನುಐ ಕೊಟ್ಟೆ. ಆದರೆ ಈಗ ಅವರನುಐ ಅಭಿವೃದ್ಧಿಪಡಿಸುವದಕ್ಕಾಗಿ ಅವರನುಐ ಘಲಶಾಲಿಗಳನಾಐಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us