Bible Versions
Bible Books

Jeremiah 31:32 (RV) Revised Version

Versions

KNV   ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
ERVKN   ಒಡಂಘಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಘಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಘಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಘಡಿಕೆಯನುಐ ಮುರಿದರು.” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us